ಮಂಗಳೂರು ದಸರಾ ಮಹೋತ್ಸವ 2020: ನವರಾತ್ರಿಯ ಎಂಟನೆಯ ದಿನ

ಗೋಕರ್ಣನಾಥ ಕ್ಷೇತ್ರದಲ್ಲಿ ಚಂಡಿಕಾಹೋಮ, ಹಗಲೋತ್ಸವ ಬಲಿ

ಮಂಗಳೂರು : ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರಗುವ ಮಂಗಳೂರು ದಸರಾ ಮಹೋತ್ಸವದ ಎಂಟನೆಯ ದಿನದಂದು (24.10.2020) ಶ್ರೀ ಕ್ಷೇತ್ರದಲ್ಲಿ ಚಂಡಿಕಾಹೋಮ ಹಾಗೂ ಹಗಲೋತ್ಸವ ಬಲಿ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

You cannot copy content of this page

Scroll to Top