ವಿಷ್ಣು ಸಹಸ್ರನಾಮ ಸ್ತೋತ್ರಮ್ ಹಾಗೂ ಹನುಮಾನ್ ಚ್ಚಾಲಿಸಾ

ಭಗವದ್ಬಕ್ತರೇ, ಉಚಿತವಾಗಿ 15 ವರ್ಷದೊಳಗಿನ ಮಕ್ಕಳಿಗಾಗಿ ವಿಷ್ಣು ಸಹಸ್ರನಾಮ ಸ್ತೋತ್ರಮ್ ಹಾಗೂ ಹನುಮಾನ್ ಚ್ಚಾಲಿಸಾ ಮಂತ್ರಪಠಣ ತರಗತಿ 17-04-2019 ರಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಆರಂಭಗೊಳ್ಳಲಿದೆ.

ಸಮಯ : ಬೆಳಿಗ್ಗೆ 9:00 ರಿಂದ 10:30 ರತನಕ

ಈ ಉಚಿತ ತರಗತಿ ಶಿಬಿರಕ್ಕೆ ಸೇರಲಿಚ್ಚಿಸುವವರು 15-04-2019 ರ ಒಳಗೆ ಶ್ರೀ ಗೋಕರ್ಣನಾಥ ಕ್ಷೇತ್ರದ ಕಛೇರಿಯಲ್ಲಿ ಹೆಸರು ನೊಂದಾಯಿಸಬೇಕಾಗಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ದಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಉರ್ಮಿಳಾ ರಮೇಶ್ ಕುಮಾರ್ ಇವರು ತಿಳಿಸಿರುತ್ತಾರೆ.

Leave a Comment

Your email address will not be published. Required fields are marked *

You cannot copy content of this page

Scroll to Top