ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶ್ರೀ ನಾರಾಯಣ ಗುರುಜಯಂತಿ 13-9-2019

ಉದ್ಘಾಟನೆ: ಸನ್ಮಾನ್ಯ ಶ್ರೀ ಕೋಟ ಶ್ರೀನಿವಾಸ ಪೂಜಾರಿ. ಸಚಿವರು ಕರ್ನಾಟಕ ಸರಕಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ. ಕ. ಜಿಲ್ಲಾ ಪಂಚಾಯತ್  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ಸಹಕಾರ ದೊಂದಿಗೆ 13-9-2019ಶುಕ್ರವಾರ ಬೆಳಿಗ್ಗೆ 11ಕ್ಕೆ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಜರಗಲಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಲೋಕಸಭಾ ಸದಸ್ಯರು ಮತ್ತು ಚುನಾಯಿತ ಪ್ರತಿನಿಧಿಗಳು ಭಾಗವಹಿಸುವುದರಿಂದ ಹಾಗೂ ಸರಕಾರ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಾತಿ ಭೇದ, ಮತ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶ್ರೀ ನಾರಾಯಣ ಗುರುಜಯಂತಿ 13-9-2019 Read More »