‘ನಮ್ಮ ಸುರಕ್ಷತೆ’ಯೊಂದಿಗೆ ಸಂಪನ್ನಗೊಂಡಿತು ‘ನಮ್ಮ ಮಂಗಳೂರು ದಸರಾ’
ಮಂಗಳೂರು:ವಿಶ್ವವಿಖ್ಯಾತ ಮಂಗಳೂರು ದಸರಾ ಈ ಬಾರಿ ಕೊರೋನಾ ಆತಂಕದ ನಡುವೆಯೂ ಅದ್ದೂರಿಯಾಗಿ ಸಂಪನ್ನಗೊಂಡಿದೆ. ಮಂಗಳೂರು ದಸರಾ ಎಂದರೆ ಅದು ಧಾರ್ಮಿಕ, ಸಾಂಸ್ಕೃತಿಕ, ಜಾನಪದ ವೈವಿಧ್ಯತೆಯ ಆಡುಂಬೊಲ. ಈ ಉತ್ಸವದಲ್ಲಿ ಧಾರ್ಮಿಕ ನಂಬಿಕೆಯ ಜತೆ ಕರ್ನಾಟಕ ಕರಾವಳಿಯ ಆರ್ಥಿಕ ಪುನಶ್ಚೇತನವೂ ಅಡಗಿದೆ. ಶ್ರೀದುರ್ಗೆ ಅಂದರೆ ಲೋಕದ ಸಂಕಷ್ಟ ದೂರ ಮಾಡುವ ಮಹಾಮಾತೆ.ಆ ದೇವಿಯ ಒಂಬತ್ತು ದಿನಗಳ ಉತ್ಸವ ನಡೆದರೆ ಖಂಡಿತಾ ಲೋಕಕ್ಕೆ ಬಂದಿರುವ ಸಂಕಷ್ಟ ಜಗತ್ತಿನಿಂದಲೇ ದೂರವಾಗಲಿದೆ ಎನ್ನುವ ನಂಬಿಕೆ ಭಕ್ತಾದಿಗಳದ್ದು. ಆದರೆ ಈ ಬಾರಿಯ ಮಂಗಳೂರು ದಸರಾದ …
‘ನಮ್ಮ ಸುರಕ್ಷತೆ’ಯೊಂದಿಗೆ ಸಂಪನ್ನಗೊಂಡಿತು ‘ನಮ್ಮ ಮಂಗಳೂರು ದಸರಾ’ Read More »