October 21, 2020

ಮಾದರಿಯಾಯಿತು ಕುದ್ರೋಳಿ ಗೋಕರ್ಣನಾಥ ಅನ್ನದಾನ ಸೇವೆ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವತಿಯಿಂದ ‘ಮಂಗಳೂರು ದಸರಾ ಮಹೋತ್ಸವ’ ಕೋವಿಡ್ ಆರೋಗ್ಯ ವಿಷಮ ಸ್ಥಿತಿ ಹಿನ್ನೆಲೆ ದೇವಸ್ಥಾನದ ವಿಧಿ ವಿಧಾನಗಳ ಸಂಪ್ರದಾಯಂತೆ ನಡೆಯುತ್ತಿದ್ದು, ಇಲ್ಲಿನ ಅನ್ನದಾನ ಸೇವೆ ಭಕ್ತರ ಮೆಚ್ಚುಗೆಗೆ ಪಾತ್ರವಾಗಿದೆ. ‘ನಮ್ಮ ದಸರಾ- ನಮ್ಮ ಸುರಕ್ಷೆ’ ಘೋಷವಾಕ್ಯದೊಂದಿಗೆ ನಡೆಯುವ ಉತ್ಸವವಾಗಿರುವುದರಿಂದ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಸಕಾರ್ರರದ ನಿಯಮಾವಳಿಯಲ್ಲದೆ, ಕ್ಷೇತ್ರಾಡಳಿತ ವತಿಯಿಂದ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಸತತ 5ನೇ ದಿನವೂ ಅನ್ನಪ್ರಸಾದವನ್ನು ಹಾಳೆತಟ್ಟೆಯಲ್ಲಿ ನೀಡಲಾಗುತ್ತಿದೆ. ಅನ್ನಪ್ರಸಾದ ತಯಾರಿಕೆಯಿಂದ ಹಿಡಿದು, ಹಾಳೆಯ ಬೌಲ್‌ನಲ್ಲಿ ಪ್ಯಾಕ್ ಮಾಡುವವರೆಗೂ ಸುರಕ್ಷತಾ […]

ಮಾದರಿಯಾಯಿತು ಕುದ್ರೋಳಿ ಗೋಕರ್ಣನಾಥ ಅನ್ನದಾನ ಸೇವೆ Read More »

ಜಯ ಸಿ. ಸುವರ್ಣ ನಿಧನಕ್ಕೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಿಂದ ಸಂತಾಪ

ಮಂಗಳೂರು: ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ , ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯ ಸಿ. ಸುವರ್ಣ ನಿಧನಕ್ಕೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಾಡಳಿತ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಬುಧವಾರ ಸಂತಾಪ ಸೂಚಕ ಸಭೆ ನಡೆಸಲಾಯಿತು. ಕ್ಷೇತ್ರದ ಅಧ್ಯಕ್ಷ ಎಚ್.ಎಸ್ ಸಾಯಿರಾಂ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬೈಯಲ್ಲಿ ಬಿಲ್ಲವರಿಗೆ ಸ್ಫೂರ್ತಿಯಾಗಿ, ಸಮಸ್ತ ಬಿಲ್ಲವ ಸಮಾಜವನ್ನು ಒಂದಾಗಿಸಿ, ಬಿಲ್ಲವ ಸಂಘಟನೆಗಳಿಗೆ ಶಕ್ತಿಯಾಗಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬಿಲ್ಲವ ಸಮಾಜದ ಅಭಿವೃದ್ಧಿಗೆ ಜಯ

ಜಯ ಸಿ. ಸುವರ್ಣ ನಿಧನಕ್ಕೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಿಂದ ಸಂತಾಪ Read More »

ನವರಾತ್ರಿಯ ನಾಲ್ಕನೇಯ ದಿನ: ಮಾತೆ ಕೂಷ್ಮಾಂಡ: ಆರಾದನೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ  ಮಂಗಳೂರು ದಸರಾ ಮಹೋತ್ಸವದ ನಾಲ್ಕನೇಯ ದಿನ ದಿನಾಂಕ 20.10.2020  ರಂದು ಬೆಳಗ್ಗೆ ಗಂಟೆ 10.00 ಕ್ಕೆ ಭಗವತೀ ದುರ್ಗಾ ಹೋಮ, ಅಪರಾಹ್ನ ಗಂಟೆ 12.30 ಕ್ಕೆ ಪುಷ್ಪಾಲಂಕಾರ ಮಹಾಪೂಜೆ (ಲಲತ ಪಂಚಮಿ)  ರಾತ್ರಿ ಗಂಟೆ 7.00 ರಿಂದ 9.00 ರ ವರೆಗೆ ಭಜನಾ ಕಾರ್ಯಕ್ರಮ ಹಾಗು ರಾತ್ರಿ ಗಂಟೆ 9.00 ರಿಂದ ಶ್ರೀ ದೇವಿ ಪುಷ್ಪಾಲಂಕಾರ ಮಾಹಾಪೂಜೆ ಉತ್ಸವ ನಡೆಯಿತು. ಮಾತೆ ಕೂಷ್ಮಾಂಡ: ದೇವಿಯ ನಾಲ್ಕನೇ ರೂಪ ಮಾತೆ

ನವರಾತ್ರಿಯ ನಾಲ್ಕನೇಯ ದಿನ: ಮಾತೆ ಕೂಷ್ಮಾಂಡ: ಆರಾದನೆ Read More »

ವಿದುಷಿ ರೇಷ್ಮಾ ನಿರ್ಮಲಾ ಭಟ್ ಮತ್ತು ಶಿಷ್ಯರಿಂದ ನೃತ್ಯ ಸಂಭ್ರಮ

ಮಂಗಳೂರು : ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವೈಭವದ ದಸರಾ ಮಹೋತ್ಸವದ ನಾಲ್ಕನೆಯ ದಿನದ ( ದಿನಾಂಕ : 20.10.2020) ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6ರಿಂದ ನೃತ್ಯ ಲಹರಿ ನಾಟ್ಯಾಲಯ ವಿದುಷಿ ರೇಷ್ಮಾ ನಿರ್ಮಲಾ ಭಟ್ ಮತ್ತು ಶಿಷ್ಯರಿಂದ ನೃತ್ಯ ಸಂಭ್ರಮ ನಡೆಯಿತು.ದಿನೇಶ್ ಸುವರ್ಣ ರಾಯಿ ವಂದಿಸಿದರು

ವಿದುಷಿ ರೇಷ್ಮಾ ನಿರ್ಮಲಾ ಭಟ್ ಮತ್ತು ಶಿಷ್ಯರಿಂದ ನೃತ್ಯ ಸಂಭ್ರಮ Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜಯ.ಸಿ.ಸುವರ್ಣ ನಿಧನ

ಮಂಗಳೂರು: ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಮೂಲ್ಕಿ ಜಯ ಸಿ. ಸುವರ್ಣ (82) ಬುಧವಾರ ಬೆಳಗ್ಗಿನ ಜಾವ ಮುಂಬೈಯಲ್ಲಿ ನಿಧನರಾಗಿದ್ದಾರೆ. ಮುಂಬೈಯಲ್ಲಿ ಬಿಲ್ಲವರಿಗೆ ಸ್ಫೂರ್ತಿಯಾಗಿ, ಸಮಸ್ತ ಬಿಲ್ಲವ ಸಮಾಜವನ್ನು ಒಂದಾಗಿಸಿ, ಬಿಲ್ಲವ ಸಂಘಟನೆಗಳಿಗೆ ಶಕ್ತಿಯಾಗಿ, ಮುಂಬೈ ಬಿಲ್ಲವ ಭವನದ ರೂವಾರಿಯಾಗಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬಿಲ್ಲವ ಸಮಾಜದ ಅಭಿವೃದ್ಧಿಗೆ ಹತ್ತು ಹಲವಾರು ಕೊಡುಗೆಗಳನ್ನು ನೀಡಿದವರು. ಕೇಂದ್ರದ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜಯ.ಸಿ.ಸುವರ್ಣ ನಿಧನ Read More »

You cannot copy content of this page

Scroll to Top