October 26, 2020

ಮಂಗಳೂರು ದಸರಾ : ಇಂದು ಹುಲಿವೇಷ ಪ್ರದರ್ಶನ

ಕೋವಿಡ್ ಸಂಕಷ್ಟದ ಮಧ್ಯೆಯೂ ಮಂಗಳೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಕಾರಣಕರ್ತರಾದ ಎಲ್ಲರಿಗೂ‌ ಕ್ಷೇತ್ರದ ಆಡಳಿತ ಸಮಿತಿ ಕೃತಜ್ಞತೆಯನ್ನು ಸಲ್ಲಿಸಿದೆ ಜಿಲ್ಲಾಡಳಿತ ನೀಡಿದ ಮಾರ್ಗಸೂಚಿಯಂತೆ ಮಂಗಳೂರು ದಸರಾ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಮಾದರಿ ದಸರಾವಾಗಿ ಮೂಡಿಬಂದಿದೆ. ದಸರಾ ಮಹೋತ್ಸವದ ಮೂರ್ತಿ ವಿಸರ್ಜನಾ ದಿನ ಹುಲಿ ನರ್ತನ ಸೇವೆಗೆ ಜಿಲ್ಲಾಡಳಿತದಿಂದ ವಿಶೇಷ ಅನುಮತಿ ಪಡೆಯಲಾಗಿತ್ತು. ಆಧಿಕಾರಿಗಳು ಷರತ್ತು ಬದ್ಧ ಆನುಮತಿ ನೀಡಿದ್ದಾರೆ. ಇಂದು ( 26.10.2020) ರಂದು ಕ್ಷೇತ್ರದಲ್ಲಿ ತಂಡಗಳ ಹುಲಿವೇಷ ನರ್ತನ ಸಂಜೆ 03.30 ರಿಂದ ರಾತ್ರಿ 10.30 […]

ಮಂಗಳೂರು ದಸರಾ : ಇಂದು ಹುಲಿವೇಷ ಪ್ರದರ್ಶನ Read More »

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ವಿಜಯದಶಮಿಯ ಸಡಗರ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದು ( ಅಕ್ಟೋಬರ್.26) ವಿಜಯದಶಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಸಂಜೆ 6ಗಂಟೆಗೆ ನಾರಾಯಣ ಗುರು ಭಾವಚಿತ್ರವಿರುವ ಟ್ಯಾಬ್ಲೋ ಹೊರಡಲಿದ್ದು, ವಾಹನದಲ್ಲಿ ಸೀಮಿತ ಭಕ್ತಾದಿಗಳು ಮಾತ್ರ ಭಾಗವಹಿಸಲಿದ್ದಾರೆ. ಈ ಟ್ಯಾಬ್ಲೋ ಕಂಬಳ ರಸ್ತೆ,: ಇಂದು (ಸೋಮವಾರ) ಬೆಳಗ್ಗೆ 10.00ಕ್ಕೆ ವಾಗೀಶ್ವರಿ ದುರ್ಗಾ ಹೋಮ, 1.00ಕ್ಕೆ ಶಿವಪೂಜೆ, 1.15ಕ್ಕೆ ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ, ರಾತ್ರಿ 7.30ರಿಂದ ಪುಷ್ಕರಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ, ನವದುರ್ಗೆ, ಶ್ರೀಶಾರದಾ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ವಿಜಯದಶಮಿಯ ಸಡಗರ Read More »

You cannot copy content of this page

Scroll to Top