Day: October 28, 2020

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ “ಕುಬೇರ” ಮತ್ತು ತಂಡ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ “ಮಂಗಳೂರು ದಸರಾ” ಸಂಭ್ರಮಕ್ಕೆ ಮೆರಗು ನೀಡುವ ಗಣಪತಿ,ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ‌ ಮೂರ್ತಿಗಳಿಗೆ ಜೀವ ತುಂಬುವ ಕಲೆಗಾರರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳನ್ನು ನೋಡಿ ಕಲಾವಿದನ ಕೈಚಳಕಕ್ಕೆ ಎಲ್ಲರೂ ಸೈ ಅನ್ನುತ್ತಾರೆ.ಆ ಕಲಾವಿದರು ಕಲೆಯ ಹಿಂದೆ ಇರುತ್ತಾರೆಯೇ ಹೊರತು ಎಲ್ಲೂ ಕಾಣಿಸಿಕೊಳ್ಳೋದಿಲ್ಲ. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು.ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 …

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ “ಕುಬೇರ” ಮತ್ತು ತಂಡ Read More »

ಬ್ರಹ್ಮ ಶ್ರೀ ನಾರಾಯಣಗುರುವರ್ಯರಿಗೆ ವಿಶೇಷ ಗುರುಪೂಜೆ

ಭಗವಾನ್ ಶ್ರೀ ನಾರಾಯಣ ಗುರುದೇವನಿಗೆ ವಿಶೇಷ ಗುರುಪೂಜೆ ಕ್ಷೇತ್ರದ ಗುರು ಸಾನಿಧ್ಯದಲ್ಲಿ. ಇಂದು ಬಹಳ ಭಕ್ತಿ ಸಂಭ್ರಮದಿಂದ ನಡೆಯಿತು. ಮಹಾದೇವವನ್ನು ಸೃಷ್ಟಿಯ ಬಣ್ಣದ ಬಣ್ಣದ ಹೂವುಗಳಿಂದ ಬಹಳ ಸುಂದರವಾಗಿ ಅಲಂಕಾರ ಮಾಡಿರುವುದು ಗುರುದೇವರ ಪರಮ ಭಕ್ತರ ಸಂತೋಷಕ್ಕಾಗಿ, ಆನಂದಕ್ಕಾಗಿ, ನೆಮ್ಮದಿಗಾಗಿ, ಅನ್ನುವುದು ಎಷ್ಟೋ ಸತ್ಯನೋ ಅಷ್ಟೇ ಸತ್ಯ ಗುರುದೇವರ ಮೇಲಿರುವ ಪೂರ್ಣ ಭಕ್ತಿ ಶ್ರದ್ಧೆ ಗೌರವ ಅನ್ನುವುದು ಅಷ್ಟೇ ಸತ್ಯವಾಗಿದೆ. ಇದು ಇಲ್ಲಿನ ವಿಶೇಷ. ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಯಾವುದೇ ವಿಶೇಷ ಮಹೋತ್ಸವ ಇರಲಿ, ಪ್ರತಿ …

ಬ್ರಹ್ಮ ಶ್ರೀ ನಾರಾಯಣಗುರುವರ್ಯರಿಗೆ ವಿಶೇಷ ಗುರುಪೂಜೆ Read More »

You cannot copy content of this page
Scroll to Top