ಜಯ ಸಿ. ಸುವರ್ಣ ಶ್ರದ್ಧಾಂಜಲಿ ಸಭೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಕರೆ

ಪ್ರಚಲಿತ ದಿನಗಳಲ್ಲಿ ನಮ್ಮನ್ನು ಮೀರಿ ನಿಂತ ಬಹುದೊಡ್ಡ ವ್ಯಕ್ತಿ ಜಯ ಸಿ. ಸುವರ್ಣರು. ಅವರು ಮತ್ತು ಜನಾರ್ದನ ಪೂಜಾರಿ ಒಂದೇ ದೇಹದ ಎರಡು ಕೈಗಳಂತೆ ಸಮಾಜ ಕಟ್ಟಲು ಶ್ರಮಿಸಿದವರು. ಇವರಿಬ್ಬರ ಆದರ್ಶವನ್ನು ನಾವು ಜೀವನದಲ್ಲಿ ಅಳವಡಿಸಲು ಪ್ರಯತ್ನಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗುರುವಾರ ಕರ್ಮಯೋಗಿ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಬಿಲ್ಲವ ಮಹಾಮಂಡಲ ಮಾಜಿ ಅಧ್ಯಕ್ಷ …

ಜಯ ಸಿ. ಸುವರ್ಣ ಶ್ರದ್ಧಾಂಜಲಿ ಸಭೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಕರೆ Read More »