ಬಿಲ್ಲವ ಸಮಾಜದ ಹೊಸ ಮನ್ವಂತರಕ್ಕೆ ನಾಂದಿ
ಮಂಗಳೂರು : ಅಸ್ಪೃಶ್ಯತೆ ತುತ್ತ ತುದಿಯಲ್ಲಿದ್ದ ಆ ದಿನಗಳಲ್ಲಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಬಹುಸಂಖ್ಯಾತರೆನಿಸಿಕೊಂಡ ಬಿಲ್ಲವರು ಮೇಲ್ವರ್ಗವರು ಎಂದೆನಿಸಿಕೊಂಡವರಿಂದ ನೋವು ಅವಮಾನಗಳನ್ನು ಅನುಭವಿಸಿ ರೋಸಿ ಹೋಗಿದ್ದರು… ಆ ಸಮುದಾಯದವರಿಂದ ಮಾರುದ್ದ ದೂರ ನಿಲ್ಲಬೇಕಾದ ಹೀನಾಯ